ಶಿವ ತಾಂಡವ ಸ್ತೋತ್ರ Shiva Tandava Stotra Kannada Lyrics

ಶಿವ ತಾಂಡವ ಸ್ತೋತ್ರ ಕನ್ನಡ Shiva Tandava Stotra Kannada Lyrics - ಶ್ರೀ ಶಿವತಾಂಡವ ಸ್ತೋತ್ರ. ಅದ್ಭುತ ವಾದ ಮಹಾ ಶಿವನ ಶ್ರೀ ಶಿವ ತಾಂಡವ ಸ್ತೋತ್ರಂ. Shiva Tandava Stotram is a Sanskrit stotra (hymn) that describes Shiva's power and beauty. Visit hindu devotional blog for more hinduism articles. It is believed that Ravana composed the hymn in praise for Shiva, and pleading for moksha.

ಶಿವ ತಾಂಡವ ಸ್ತೋತ್ರ Shiva Tandava Stotra Kannada Lyrics

ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೆ
ಗಲೇವಲಂಬ್ಯ ಲಮ್ಬಿತಾಂ ಭುಜಂಗತುಂಗಮಾಲಿಕಾಮ್
ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂ
ಚಕಾರ ಚಂಡಾಂಡವಂ ತನೊತು ನಃ ಶಿವಃ ಶಿವಮ್ II೧II

ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ
ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿ
ಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೆ
ಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ II೨II

ಧರಾಧರೇಂದ್ರನಂದಿನೀವಿಲಾಸಬಂಧುಬಂಧುರ
ಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೆ
ಕೃಪಾಕಟಾಕ್ಷಧೊರಣೀನಿರುದ್ಧದುರ್ಧರಾಪದಿ
ಕ್ವಚಿದ್ದಿಗಂಬರೇ ಮನೋ ವಿನೋದಮೆತು ವಸ್ತುನಿ II೩II

ಲತಾಭುಜಂಗಪಿಂಗಲಸ್ಫುರತ್ಫಣಾಮಣಿಪ್ರಭಾ
ಕದಂಬಕುಂಕುಮದ್ರವಪ್ರಲಿಪ್ತದಿಗ್ವಧೂಮುಖೆ
ಮದಾಂಧಸಿಂಧುರಸ್ಫುರತ್ತ್ವಗುತ್ತರೀಯಮೆದುರೆ
ಮನೋ ವಿನೋದಮದ್ಭುತಂ ಬಿಭರ್ತು ಭೂತಭರ್ತರಿ II೪II
www.hindudevotionalblog.com

ಸಹಸ್ರಲೋಚನಪ್ರಭೃತ್ಯಶೇಷಲೇಖಶೇಖರ
ಪ್ರಸೂನಧೂಲಿಧೋರಣೀ ವಿಧೂಸರಾಂಘ್ರಿಪೀಠಭೂಃ
ಭುಜಂಗರಾಜಮಾಲಯ ನಿಬದ್ಧಜಾಟಜೂಟಕ
ಶ್ರಿಯೈ ಚಿರಾಯ ಜಾಯತಾಂ ಚಕೋರಬಂಧುಶೇಖರಃ II೫II

ಲಲಾಟಚತ್ವರಜ್ವಲದ್ಧನಂಜಯಸ್ಫುಲಿಂಗಭಾ
ನಿಪೀತಪಂಚಸಾಯಕಂ ನಮನ್ನಿಲಿಂಪನಾಯಕಮ್
ಸುಧಾಮಯೂಖಲೇಖಯಾ ವಿರಾಜಮಾನಶೇಖರಂ
ಮಹಾಕಪಾಲಿಸಂಪದೆಶಿರೋಜಟಾಲಮಸ್ತು ನಃ II೬II

ಕರಾಲಭಾಲಪಟ್ಟಿಕಾಧಗದ್ಧಗದ್ಧಗಜ್ಜ್ವಲ
ದ್ಧನಂಜಯಾಹುತೀಕೃತಪ್ರಚಂಡಣ್ಡಪಂಚಸಾಯಕೆ
ಧರಾಧರೇಂದ್ರನಂದಿನೀಕುಚಾಗ್ರಚಿತ್ರಪತ್ರಕ
ಪ್ರಕಲ್ಪನೈಕಶಿಲ್ಪಿನಿ ತ್ರಿಲೋಚನೆ ರತಿರ್ಮಮ II೭II

ನವೀನಮೇಘಮಂಡಲೀ ನಿರುದ್ಧದುರ್ಧರಸ್ಫುರತ್
ಕುಹೂನಿಶೀಥಿನೀತಮಃ ಪ್ರಬಂದಬದ್ಧಕಂದರಃ
ನಿಲಿಂಪನಿರ್ಝರೀಧರಸ್ತನೋತು ಕೃತ್ತಿಸಿಂಧುರಃ
ಕಲಾನಿಧಾನಬಂಧುರಃ ಶ್ರಿಯಂ ಜಗದ್ಧುರಂಧರಃII ೮II

ಪ್ರಫುಲ್ಲನೀಲಪಂಕಜಪ್ರಪಂಚಕಾಲಿಮಪ್ರಭಾ
ವಲಂಬಿಕಂಠಕಂದಲೀರುಚಿಪ್ರಬದ್ಧಕಂದರಮ್
ಸ್ಮರಚ್ಛಿದಂ ಪುರಚ್ಛಿದಂ ಭವಚ್ಛಿದಂ ಮಖಚ್ಛಿದಂ
ಗಜಚ್ಛಿದಾಂಧಕಛಿದಂ ತಮಂತಕಚ್ಛಿದಂ ಭಜೆ II೯II

ಅಗರ್ವ ಸರ್ವಮಂಗಲಾಕಲಾಕದಂಬಮಂಜರೀ
ರಸಪ್ರವಾಹಮಾಧುರೀ ವಿಜೃಂಭಣಾಮಧುವ್ರತಮ್
ಸ್ಮರಾನ್ತಕಂ ಪುರಾನ್ತಕಂ ಭವಾನ್ತಕಂ ಮಖಾನ್ತಕಂ
ಗಜಾನ್ತಕಾನ್ಧಕಾನ್ತಕಂ ತಮನ್ತಕಾನ್ತಕಂ ಭಜೆ II೧೦II

ಜಯತ್ವದಭ್ರವಿಭ್ರಮಭ್ರಮದ್ಭುಜಂಗಮಶ್ವಸ
ದ್ವಿನಿರ್ಗಮತ್ಕ್ರಮಸ್ಫುರತ್ಕರಾಲಭಾಲಹವ್ಯವಾಟ್
ಧಿಮಿದ್ಧಿಮಿದ್ಧಿಮಿಧ್ವನನ್ಮೃದಂಗತುಂಗಮಂಗಲ
ಧ್ವನಿಕ್ರಮಪ್ರವರ್ತಿತ ಪ್ರಚಂಡತಾಂಡವಃ ಶಿವಃ II೧೧II

ಶಿವ ತಾಂಡವ ಸ್ತೋತ್ರ Shiva Tandava Stotra Kannada Lyrics

ಸ್ಪೃಷದ್ವಿಚಿತ್ರತಲ್ಪಯೊರ್ಭುಜಂಗಮೌಕ್ತಿಕಸ್ರಜೊರ್
ಗರಿಷ್ಠರತ್ನಲೋಷ್ಠಯೋಃ ಸುಹೃದ್ವಿಪಕ್ಷಪಕ್ಷಯೋಃ
ತೃಷ್ಣಾರವಿಂದಚಕ್ಷುಷೋ ಪ್ರಜಾಮಹೀಮಹೇಂದ್ರಯೋಃ
ಸಮಪ್ರವೃತ್ತಿಕಃ ಕದಾ ಸದಾಶಿವಂ ಭಜೆ II೧೨II
hindu devotional blog com

ಕದಾ ನಿಲಿಂಪನಿರ್ಝರೀನಿಕುಂಜಕೊಟರೆ ವಸನ್
ವಿಮುಕ್ತದುರ್ಮತಿಃ ಸದಾ ಶಿರಃ ಸ್ಥಮಂಜಲಿಂ ವಹನ್
ವಿಮುಕ್ತಲೋಲಲೋಚನೊ ಲಲಾಮಭಾಲಲಗ್ನಕಃ
ಶಿವೇತಿ ಮಂತ್ರಮುಚ್ಚರನ್ ಕದಾ ಸುಖೀ ಭವಾಮ್ಯಹಮ್ II೧೩II

ಇದಮ್ ಹಿ ನಿತ್ಯಮೇವಮುಕ್ತಮುತ್ತಮೋತ್ತಮಂ ಸ್ತವಂ
ಪಠನ್ ಸ್ಮರನ್ ಬ್ರುವನ್ನರೋ ವಿಶುದ್ಧಿಮೇತಿಸಂತತಮ್
ಹರೆ ಗುರೌ ಸುಭಕ್ತಿಮಾಶು ಯಾತಿ ನಾನ್ಯಥಾ ಗತಿಂ
ವಿಮೋಹನಂ ಹಿ ದೇಹಿನಾಂ ಸುಶಂಕರಸ್ಯ ಚಿಂತನಮ್ II೧೪II

ಪೂಜಾವಸಾನಸಮಯೆ ದಶವಕ್ತ್ರಗೀತಂ ಯಃ
ಶಂಭುಪೂಜನಪರಂ ಪಠತಿ ಪ್ರದೋಷೆ
ತಸ್ಯ ಸ್ಥಿರಾಂ ರಥಗಜೇಂದ್ರತುರಂಗಯುಕ್ತಾಂ
ಲಕ್ಷ್ಮೀಂ ಸದೈವ ಸುಮುಖಿಂ ಪ್ರದದಾತಿ ಶಂಭುಃ II೧೫ II

IIಇತಿ ಶ್ರೀರಾವಣ ಕೃತಮ್ ಶಿವ ತಾಂಡವ ಸ್ತೋತ್ರಮ್ ಸಂಪೂರ್ಣಮ್II

Comments

Search Hindu Devotional Topics

Contact Hindu Devotional Blog

Name

Email *

Message *